Mysore Dasara 2024: ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ ಸಾಹಿತಿ ಹಂ.ಪ.ನಾಗರಾಜಯ್ಯ

ಹೆಚ್ಚಿನ ಸುದ್ದಿಗಾಗಿ ಈ ಕೆಳಗಿನ Whatsapp ಗುಂಪಿಗೆ ಸೇರಿ ಮೈಸೂರು, ಸೆಪ್ಟೆಂಬರ್​ 20: ಈ ಬಾರಿಯ ಮೈಸೂರು ದಸರಾವನ್ನು (Mysore Dasara-2024) ಸಾಹಿತಿ ಹಂ.ಪ.ನಾಗರಾಜಯ್ಯ (Hampa Nagarajaiah) ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ. ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ಮೈಸೂರು ದಸರಾ ಮಹೋತ್ಸವ ಯಾವಾಗ? 2024ರ ದಸರಾ ಮಹೋತ್ಸವ…

Read More