Gruhalakshmi – ಮತ್ತೆ ಫಲಾನುಭವಿಗಳು ಕಂಗಾಲು – ‘ಕೈ’ ಕೊಟ್ಟ ಗೃಹಲಕ್ಷ್ಮಿ..

ಹೆಚ್ಚಿನ ಸುದ್ದಿಗಳಿಗಾಗಿ Whatsapp ಗುಂಪಿಗೆ ಸೇರಿಕೊಳ್ಳಿ Gruhalakshmi – ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಫಲಾನುಭವಿಗಳಿಗೆ ಬಂದಿಲ್ಲ. ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬ‌ರ್ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಲಕ್ಷ್ಮಿಯರ ಖಾತೆಗೆ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ. ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಯಾಗಿಲ್ಲ. ಇನ್ನು ಪ್ರತಿ ತಿಂಗಳು ₹1.21 ಕೋಟಿ ಹಣ ಬಿಡುಗಡೆ ಆಗಬೇಕು. ಆದರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ…

Read More